ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದ ಪಾಲಿಕೆ ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಅವರನ್ನು ವರ್ಗಾವಣೆ ಮಾಡಿ ನೂತನ ಪಾಲಿಕೆ ಆಯುಕ್ತರನ್ನಾಗಿ ರುದ್ರೇಶ್ ಗಾಳಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ಈಶ್ವರ ಉಳ್ಳಾಗಡ್ಡಿ ಅವರನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಸ್ಥಾನಕ್ಕೆ ನೇಮಕ ಮಾಡುವ ಮೂಲಕ ಆದೇಶ ಹೊರಡಿಸಿದೆ. ರುದ್ರೇಶ್ ಗಾಳಿ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.