By using this site, you agree to the Privacy Policy and Terms of Use.
Accept
Karnataka Public VoiceKarnataka Public VoiceKarnataka Public Voice
Notification Show More
Font ResizerAa
  • Home
    • Home 2
    • Home 3
    • Home 4
    • Home 5
  • U.K News
    U.K News
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Technology
    TechnologyShow More
  • Posts
    • Post Layouts
    • Gallery Layouts
    • Video Layouts
    • Audio Layouts
    • Post Sidebar
    • Review
      • User Rating
    • Content Features
    • Table of Contents
  • Pages
    • Blog Index
    • Contact US
    • Search Page
    • 404 Page
    • Customize Interests
    • My Bookmarks
  • Join Us
Reading: ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಭರ್ಜರಿ ಕಾರ್ಯಚರಣೆ…ಒಂದು ಕ್ವಿಂಟಲ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ…
Font ResizerAa
Karnataka Public VoiceKarnataka Public Voice
  • ES Money
  • U.K News
  • The Escapist
  • Entertainment
  • Science
  • Technology
  • Insider
  • Home
    • Home News
    • Home 2
    • Home 3
    • Home 4
    • Home 5
  • Categories
    • Technology
    • Entertainment
    • The Escapist
    • Insider
    • ES Money
    • U.K News
    • Science
    • Health
  • Bookmarks
    • Customize Interests
    • My Bookmarks
  • More Foxiz
    • Blog Index
    • Sitemap
Have an existing account? Sign In
Follow US
Breaking NewsCrime newsHubli Dharwad Policeಅಪರಾಧ

ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಭರ್ಜರಿ ಕಾರ್ಯಚರಣೆ…ಒಂದು ಕ್ವಿಂಟಲ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ…

ADMIN
Last updated: November 20, 2024 11:39 am
ADMIN Published February 27, 2024

ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು.

\"\"

ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳ ಮಾಹಿತಿ ಮೇರೆಗೆ ಸ್ಥಳ ಆಗಮಿಸಿದ ವಲಯ ಕಛೇರಿ 09 ರ ವ್ಯಾಪ್ತಿಯ ಪಾಲಿಕೆ ಆರೋಗ್ಯ ಅಧಿಕಾರಿಯಾದ ವಾಯ್.ಎನ್.ಯರಗುಂಟಿ ಹಾಗೂ ವಲಯ ಸಹಾಯಕ ಆಯುಕ್ತರಾದ ಕೆ.ಎಫ್ ಕಟಗಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಅಕ್ರಮವಾಗಿ ನಿಷೇಧಿತ ಪ್ಲಾಸ್ಟಿಕ್ ನ್ನು ವಶಪಡಿಸಿಕೊಂಡು 20 ಸಾವಿರ ದಂಡ ವಿಧಿಸಿದ್ದಾರೆ.

\"\"

ಈ ವೇಳೆ ಶಹರ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

[ruby_related total=5 layout=5]

Leave a Comment

Leave a Reply Cancel reply

Your email address will not be published. Required fields are marked *

[Ruby_E_Template id="1714"]
© Foxiz News Network. Ruby Design Company. All Rights Reserved.
Welcome Back!

Sign in to your account