ಹುಬ್ಬಳ್ಳಿ: ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಸಂಭವಿಸಿ ಕಾರಿನ ಚಾಲಕನಿಗೆ ಗಂಭೀರವಾಗಿ ಗಾಯಗಳಾದ ಘಟನೆ ಈಗಷ್ಟೇ ಹುಬ್ಬಳ್ಳಿ ಹೊರವಲಯದ ಕುಂದಗೋಳ ಕ್ರಾಸ್ ಬಳಿಯ ರಿಂಗ್ ರೋಡ್ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ಹೇಗೆ ಆಯಿತು? ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಯಾರು? ಎಲ್ಲಿಂದ ಎಲ್ಲಿಗೆ ವಾಹನಗಳು ತೆರಳುತ್ತಿದ್ದವು ಎಂಬ ಹೆಚ್ಚಿನ ಮಾಹಿತಿ ಇನ್ನಷ್ಟೇ ಮಾಹಿತಿ ದೊರೆಯಬೇಕಿದೆ.