ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಆನಂದನಗರದಲ್ಲಿ ನಡೆದಿದೆ.
ಆನಂದನಗರದ ಚರಂಡಿಯೊಂದರಲ್ಲಿ ಶವ ಪತ್ತೆಯಾಗಿದ್ದು ಮೃತ ವ್ಯಕ್ತಿ ಯಾರೆಂಬುದು ತಿಳಿದು ಬಂದಿಲ್ಲ . ಸ್ಥಳಕ್ಕೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.