ಧಾರವಾಡ: ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವೆಂಕಟಾಪುರ ಹಳೆ ಮುಲ್ಲಾ ದಾಬಾ ಬಳಿ ಸರಣಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮಹೀಂದ್ರಾ ಪಿಕ್ ಅಪ್ ಕಾರ, ಒಂದು ಸ್ವಿಫ್ಟ್ ಕಾರ್ ಹಾಗೂ ಒಂದು ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಪ್ರಯಾಣಿಸುತ್ತಿಸದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದ್ರಷ್ಟಾವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.