ಡಿಜೆ ಹಾಡಿಗೆ ಮೈಮರೆತವರ ಮೊಬೈಲ್ ಕದಿಯುತ್ತಿದ್ದ ಕಳ್ಳರ ಗ್ಯಾಂಗ್ ಅರೆಸ್ಟ್…!
ಹುಬ್ಬಳ್ಳಿ: ಗಣೇಶ ವಿಸರ್ಜನೆಯನ್ನು ಕ್ಷಣವನ್ನು ಗುರಿಯಾಗಿಸಿಕೊಂಡು ಮೊಬೈಲ್ ದೋಚುತ್ತಿದ್ದ ಕಳ್ಳರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಗಂಗಾಧರ ನಗರದ ವೆಂಕಟೇಶ ಕೊರವರ್, ಮಂಟೂರ ರಸ್ತೆಯ ಸಿದ್ದಾರೋಢ…