By using this site, you agree to the Privacy Policy and Terms of Use.
Accept
Karnataka Public VoiceKarnataka Public VoiceKarnataka Public Voice
Notification Show More
Font ResizerAa
  • Home
    • Home 2
    • Home 3
    • Home 4
    • Home 5
  • U.K News
    U.K News
    Politics is the art of looking for trouble, finding it everywhere, diagnosing it incorrectly and applying the wrong remedies.
    Show More
    Top News
    Latest News
  • Technology
    TechnologyShow More
  • Posts
    • Post Layouts
    • Gallery Layouts
    • Video Layouts
    • Audio Layouts
    • Post Sidebar
    • Review
      • User Rating
    • Content Features
    • Table of Contents
  • Pages
    • Blog Index
    • Contact US
    • Search Page
    • 404 Page
    • Customize Interests
    • My Bookmarks
  • Join Us
Reading: ಜೂಜಾಟದಲ್ಲಿ ಮಗ್ನರಾಗಿದ್ದ 8 ಜನ ಜೂಜುಕೋರರ ಬಂಧನ..!!
Font ResizerAa
Karnataka Public VoiceKarnataka Public Voice
  • ES Money
  • U.K News
  • The Escapist
  • Entertainment
  • Science
  • Technology
  • Insider
  • Home
    • Home News
    • Home 2
    • Home 3
    • Home 4
    • Home 5
  • Categories
    • Technology
    • Entertainment
    • The Escapist
    • Insider
    • ES Money
    • U.K News
    • Science
    • Health
  • Bookmarks
    • Customize Interests
    • My Bookmarks
  • More Foxiz
    • Blog Index
    • Sitemap
Have an existing account? Sign In
Follow US
Uncategorized

ಜೂಜಾಟದಲ್ಲಿ ಮಗ್ನರಾಗಿದ್ದ 8 ಜನ ಜೂಜುಕೋರರ ಬಂಧನ..!!

karnatakapublicvoice
Last updated: February 18, 2025 6:20 am
karnatakapublicvoice Published February 18, 2025

ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜುಕೋರರ ಹಾವಳಿ ಹೆಚ್ಚಾಗಿದ್ದು ಅದನ್ನ ಮಟ್ಟ ಹಾಕಲು ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ್ ಚೆನ್ನಣ್ಣವರ ನೇತೃತ್ವದ ತಂಡ ಸನ್ನದ್ಧವಾಗಿದ್ದು, ಜೂಜಾಟವಾಡುತ್ತಿದ್ದ 8 ಜನರನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತ ಜೂಜುಕೋರರಿಂದ 62000 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ಜೂಜುಕೋರರನ್ನು ಪಿಎಸ್ಐ ಸಚಿನ್ ಮತ್ತು ಸಿಬ್ಬಂದಿಗಳ ಕಾರ್ಯಾಚರಣೆಯಿಂದ ಪ್ರಕರಣವನ್ನು ಭೇದಿಸಿದ್ದಾರೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟಿನಲ್ಲಿ ಹುಬ್ಬಳ್ಳಿ ಗ್ರಾಮೀಣ ಪ್ರದೇಶದಲ್ಲಿ  ಜೂಜುಕೋರರ ಹಾವಳಿಯಿಂದಾಗಿ ಜನತೆ ಬೇಸತ್ತು ಹೋಗಿದ್ದು, ಗ್ರಾಮೀಣ ಠಾಣೆಯ ಪೊಲೀಸ್ ಬೀಟ್ ಮೂಲಕ ಎಚ್ಚರಿಸಿ ಕಡಿವಾಣ ಹಾಕಬೇಕಿದೆ ಎಂಬುದು ಸಾರ್ವಜನಿಕರ ಮನವಿಯಾಗಿದೆ.

[ruby_related total=5 layout=5]

Leave a Comment

Leave a Reply Cancel reply

Your email address will not be published. Required fields are marked *

[Ruby_E_Template id="1714"]
© Foxiz News Network. Ruby Design Company. All Rights Reserved.
Welcome Back!

Sign in to your account